Download in PDF Format :

ಸುಮಾರು ಐದು ಸಾವಿರ ವರ್ಷಗಳ ಹಿಂದೆ, ದ್ವಾಪರದ ಕೊನೆಯಲ್ಲಿ, ವೇದಗಳನ್ನು ವಿಂಗಡಿಸಿ ಬಳಕೆಗೆ ತಂದ ಮಹರ್ಷಿ ವೇದವ್ಯಾಸರೇ ಅವುಗಳ ಅರ್ಥವನ್ನು ತಿಳಿಯಾಗಿ ವಿವರಿಸಲು ಹದಿನೆಂಟು ಪುರಾಣಗಳನ್ನು ರಚಿಸಿದರು. ಈ ಪುರಾಣಗಳಲ್ಲಿ ಹೆಚ್ಚು ಪ್ರಸಿದ್ಧವಾದುದು ಹಾಗೂ ಪುರಾಣಗಳ ರಾಜ ಎನ್ನಬಹುದಾದ ಮಹಾಪುರಾಣ ಭಾಗವತ.
ಸಾವು ಎನ್ನುವ ಹಾವು ಬಾಯಿ ತೆರೆದು ನಿಂತಿದೆ. ಜಗತ್ತಿನ ಎಲ್ಲಾ ಜೀವಜಾತಗಳು ಅಸಾಯಕವಾಗಿ ಅದರ ಬಾಯಿಯೊಳಗೆ ಸಾಗುತ್ತಿವೆ. ಈ ಹಾವಿನಿಂದ ಪಾರಾಗುವ ಉಪಾಯ ಉಂಟೇ? ಉಂಟು, ಶುಕಮುನಿ ನುಡಿದ ಶ್ರೀಮದ್ಭಾಗವತವೇ ಅಂಥಹ ದಿವ್ಯೌಷಧ. ಜ್ಞಾನ-ಭಕ್ತಿ ವಿರಳವಾಗಿರುವ ಕಲಿಯುಗದಲ್ಲಂತೂ ಇದು ತೀರಾ ಅವಶ್ಯವಾದ ದಾರಿದೀಪ.
ಇಲ್ಲಿ ಅನೇಕ ಕಥೆಗಳಿವೆ. ಆದರೆ ನಮಗೆ ಕಥೆಗಳಿಗಿಂತ ಅದರ ಹಿಂದಿರುವ ಸಂದೇಶ ಮುಖ್ಯ. ಒಂದು ತತ್ತ್ವದ ಸಂದೇಶಕ್ಕಾಗಿ ಒಂದು ಕಥೆ ಹೊರತು, ಅದನ್ನು ವಾಸ್ತವವಾಗಿ ನಡೆದ ಘಟನೆ ಎಂದು ತಿಳಿಯಬೇಕಾಗಿಲ್ಲ.
ಮನಸ್ಸು ಶುದ್ಧವಾಗಿದ್ದರೆ ಎಲ್ಲವೂ ಶುದ್ಧ. ಮನಸ್ಸು ಮಲೀನವಾದರೆ ಮೈತೊಳೆದು ಏನು ಉಪಯೋಗ? ನಮ್ಮ ಮನಸ್ಸನ್ನು ತೊಳೆದು ಶುದ್ಧ ಮಾಡುವ ಸಾಧನ ಈ ಭಾಗವತ. ಶ್ರದ್ಧೆಯಿಂದ ಭಾಗವತ ಓದಿದರೆ ಮನಸ್ಸು ಪರಿಶುದ್ಧವಾಗಿ ಭಗವಂತನ ಚಿಂತನೆಗೆ ತೊಡಗುತ್ತದೆ. ಬಿಡುಗಡೆಯ ದಾರಿಯನ್ನು ತೆರೆದು ತೋರಿಸುತ್ತದೆ.
ಪೂಜ್ಯ ಬನ್ನಂಜೆ ಗೋವಿಂದಾಚಾರ್ಯರು ತಮ್ಮ ಭಾಗವತ ಪ್ರವಚನದಲ್ಲಿ ಒಬ್ಬ ಸಾಮಾನ್ಯನಿಗೂ ಅರ್ಥವಾಗುವಂತೆ ವಿವರಿಸಿದ ಭಾಗವತದ ಅರ್ಥಸಾರವನ್ನು ಇ-ಪುಸ್ತಕ ರೂಪದಲ್ಲಿ ಸೆರೆ ಹಿಡಿದು ಆಸಕ್ತ ಭಕ್ತರಿಗೆ ತಲುಪಿಸುವ ಒಂದು ಕಿರುಪ್ರಯತ್ನವನ್ನು ಇಲ್ಲಿ ಮಾಡಲಾಗುತ್ತಿದೆ. ಚಿತ್ರಕೃಪೆ: ಅಂತರ್ಜಾಲ.
Download in PDF Format :
Skandha-01:All 20 Chapters e-Book
Skandha-02 All 10 chapters e-Book

Note: due to unavoidable reason we are unable to publish regular posts. But we will come back soon.......

Tuesday, September 17, 2013

Shrimad BhAgavata in Kannada (Text): Skandha-02 Chapter-05

ಅಥ ಪಂಚಮೋSಧ್ಯಾಯಃ

ನಾರದ ಉವಾಚ--
ದೇವದೇವ ನಮಸ್ತೇSಸ್ತು ಭೂತಭಾವನ ಪೂರ್ವಜ
ದ್ ವಿಜಾನೀಹಿ ಯಜ್ಜ್ಞಾನಮಾತ್ಮತತ್ತ್ವನಿದರ್ಶನಮ್ ೦೧

ಯದ್ರೂಪಂ ಯದಧಿಷ್ಠಾನಂ ಯತಃ ಸೃಷ್ಟಮಿದಂ ಪ್ರಭೋ
ಯತ್ಸಂಸ್ಥಂ ಯತ್ಪರಂ ಯಚ್ಚ ತತ್ ತತ್ತ್ವಂ ವದ ತತ್ತ್ವತಃ ೦೨

ಸರ್ವಂ ಹ್ಯೇತದ್ ಭವಾನ್ ವೇದ ಭೂತಭವ್ಯಭವತ್ಪ್ರಭುಃ
ಕರಾಮಲಕವದ್ ವಿಶ್ವಂ ವಿಜ್ಞಾನಾವಸಿತಂ ತವ ೦೩

ಯದ್ವಿಜ್ಞಾನೋ ಯದಾಧಾರೋ ಯತ್ಪರಸ್ತ್ವಂ ಯದಾತ್ಮಕಃ
ಏಕಃ ಸೃಜಸಿ ಭೂತಾನಿ ಭೂತೈರೇವಾತ್ಮಮಾಯಯಾ ೦೪

ಆತ್ಮನ್ ಭಾವಯಸೇ ತಾನಿ ನ ಪರಾಗ್ ಭಾವಯೇಃ ಸ್ವಮ್  
ಆತ್ಮಶಕ್ತಿಮವಷ್ಟಭ್ಯ ಸೂತ್ರನಾಭಿರಿವಾಕ್ಲಮಃ ೦೫

ನಾಹಂ ವೇದ ಪರಂ ತ್ವಸ್ಮಾನ್ನಾರಂ ನ ಸಮಂ ವಿಭೋ
ನಾಮರೂಪಗುಣೈರ್ಭಾವ್ಯಂ ಸದಸತ್ ಕಿಂಚಿದನ್ಯತಃ ೦೬

ಸ ಭವಾನಚರದ್ ಘೋರಂ ಯತ್ ತಪಃ ಸುಸಮಾಹಿತಃ
ತೇನ ಖೇದಯಸೇ ನಸ್ತ್ವಂ ಪರಾಂ ಶಂಕಾಂ ಚ ಯಚ್ಛಸಿ ೦೭

ಏತನ್ಮೇ ಪೃಚ್ಛತಃ ಸರ್ವಂ ಸರ್ವಜ್ಞ ಸಕಲೇಶ್ವರ
ವಿಜಾನೀಹಿ ಯಥೈವೇದಮಹಂ ಬುಧ್ಯೇSನುಶಾಸಿತಃ ೦೮

ಬ್ರಹ್ಮೋವಾಚ--
ಸಮ್ಯಕ್ ಕಾರುಣಿಕಸ್ಯೇದಂ ವತ್ಸ ತೇ ವಿಚಿಕಿತ್ಸಿತಮ್
ಯದಹಂ ಚೋದಿತಃ ಸೌಮ್ಯ ಭಗವದ್ವೀರ್ಯದರ್ಶನೇ ೦೯


ನಾನೃತಂ ತ ತಚ್ಚಾಪಿ ಯಥಾ ಮಾಂ ಪ್ರಬ್ರವೀಷಿ ಭೋಃ
ಅವಿಜ್ಞಾಯ ಪರಂ ಮತ್ತ ಏತಾವತ್ತ್ವಂ ಯತೋ ಹಿ ಮೇ ೧೦

ಯೇನ ಸ್ವರೋಚಿಷಾ ವಿಶ್ವಂ ರೋಚಿತಂ ರೋಚಯಾಮ್ಯಹಮ್
ಯಥಾರ್ಕೋSಗ್ನಿರ್ಯಥಾ ಸೋಮೋ ಯಥರ್ಕ್ಷಗ್ರಹತಾರಕಾಃ ೧೧

ನಮಸ್ತಸ್ಮೈ ಭಗವತೇ ವಾಸುದೇವಾಯ ಧೀಮಹಿ
ಯನ್ಮಾಯಯಾ ದುರ್ಜಯಯಾ ಮಾಂ ವದಂತಿ ಜಗದ್ಗುರುಮ್ ೧೨

ವಿಲಜ್ಜಮಾನಯಾ ಯಸ್ಯ ಸ್ಥಾತುಮೀಕ್ಷಾಪಥೇSಮುಯಾ
ವಿಮೋಹಿತಾ ವಿಕತ್ಥಂತೇ ಮಮಾಹಮಿತಿ ದುರ್ಧಿಯ ೧೩

ದ್ರವ್ಯಂ ಕರ್ಮ ಚ ಕಾಲಶ್ಚ ಸ್ವಭಾವೋ ಜೀವ ಏವ ಚ
ವಾಸುದೇವಾತ್ ಪರೋ ಬ್ರಹ್ಮನ್  ಚಾನ್ಯೋSರ್ಥೋSಸ್ತಿ ತಾತ್ತ್ವತಃ ೧೪

ನಾರಾಯಣಪರಾ ವೇದಾ ದೇವಾ ನಾರಾಯಣಾಂಗಜಾಃ
ನಾರಾಯಣಪರಾ ಲೋಕಾ ನಾರಾಯಣಪರಾ ಮಖಾಃ ೧೫

ನಾರಾಯಣಪರೋ ಯೋಗೋ ನಾರಾಯಣಪರಂ ತಪಃ
ನಾರಾಯಣಪರಂ ಜ್ಞಾನಂ ನಾರಾಯಣಪರಾ ಗತಿಃ ೧೬

ತಸ್ಯಾಪಿ ದ್ರಷ್ಟುರೀಶಸ್ಯ ಕೂಟಸ್ಥಸ್ಯಾಖಿಲಾತ್ಮನಃ
ಸೃಜ್ಯಂ ಸೃಜಾಮಿ ಸೃಷ್ಟೋSಹಮೀಕ್ಷಯೈವಾಭಿಚೋದಿತಃ ೧೭

ಸತ್ತ್ವಂ ರಜಸ್ತಮ ಇತಿ ನಿರ್ಗುಣಸ್ಯ ಗುಣಾಸ್ತ್ರಯಃ
ಸ್ಥಿತಿಸರ್ಗನಿರೋಧೇಷು ಗೃಹೀತಾ ಮಾಯಯಾ ವಿಭೋಃ ೧೮

ಕಾರ್ಯಕಾರಣಕರ್ತೃತ್ವೇ ದ್ರವ್ಯಜ್ಞಾನಕ್ರಿಯಾಶ್ರಯಾಃ
ಬಧ್ನಂತಿ ನಿತ್ಯದಾ ಮುಕ್ತಂ ಮಾಯಿನಂ ಪುರುಷಂ ಗುಣಾಃ ೧೯

ಸ ಏಷ ಭಗವಾಂಲ್ಲಿಂಗೈಸ್ತ್ರಿಭಿರೇತೈರಧೋಕ್ಷಜಃ
ಸ್ವಲಕ್ಷಿತಗತಿರ್ಬ್ರಹ್ಮನ್ ಸರ್ವೇಷಾಂ ಮಮ ಚೇಶ್ವರಃ ೨೦

ಕಾಲಂ ಕರ್ಮ ಸ್ವಭಾವಂ ಚ ಮಾಯೇಶೋ ಮಾಯಯಾ ಸ್ವಯಾ
ಆತ್ಮನ್ ಯದೃಚ್ಛಯಾ ಪ್ರಾಪ್ತಂ ವಿಬುಭೂಷುರುಪಾದದೇ ೨೧

ಕಾಲಾದ್ ಗುಣವ್ಯತಿಕರಾತ್ ಪರಿಣಾಮಸ್ವಭಾವತಃ
ಕರ್ಮಣೋ ಜನ್ಮ ಮಹತಃ ಪುರುಷಾಧಿಷ್ಠಿತಾದಭೂತ್  ೨೨

ಮಹತಸ್ತು ವಿಕುರ್ವಾಣಾದ್ ರಸ್ಸತ್ವೋಪಬೃಂಹಿತಾತ್
ತಮಃಪ್ರಧಾನಸ್ತ್ವಭವದ್ ದ್ರವ್ಯಜ್ಞಾನಕ್ರಿಯಾತ್ಮಕಃ  ೨೩

ಸೋSಹಂಕಾರ ಇತಿ ಪ್ರೋಕ್ತೋ ವಿಕುರ್ವನ್ ಸಮಭೂತ್ ತ್ರಿಧಾ
ವೈಕಾರಿಕಸ್ತೈಜಸಶ್ಚ ತಾಮಸಶ್ಚೇತಿ ಯದ್ಭಿದಾ
ದ್ರವ್ಯಶಕ್ತಿಃ ಕ್ರಿಯಾಶಕ್ತಿರ್ಜ್ಞಾನಶಕ್ತಿರಿತಿ ಪ್ರಭೋ  ೨೪

ತಾಮಸಾದಪಿ ಭೂತಾದೇರ್ವಿಕುರ್ವಾಣಾದಭೂನ್ನಭಃ
ತಸ್ಯ ಮಾತ್ರಾಗುಣಃ ಶಬ್ದೋ ಲಿಂಗಂ ಯದ್ ದ್ರಷ್ಟೃದೃಶ್ಯಯೋಃ  ೨೫

ನಭಸೋSಥ ವಿಕುರ್ವಾಣಾದಭೂತ್ ಸ್ಪರ್ಶಗುಣೋSನಿಲಃ
ಪರಾನ್ವಯಾಚ್ಛಬ್ದವಾಂಶ್ಚ ಪ್ರಾಣ ಓಜಃ ಸಹೋ ಬಲಮ್  ೨೬

ವಾಯೋರಪಿ ವಿಕುರ್ವಾಣಾತ್  ಕಾಲಕರ್ಮಸ್ವಭಾವತಃ
ಉದಪದ್ಯತ ತೇಜೋ ವೈ ರೂಪವತ್ ಸ್ಪರ್ಶಶಬ್ದವತ್  ೨೭

ತೇಜಸಸ್ತು ವಿಕುರ್ವಾಣಾದಾಸೀದಂಭೋ ರಸಾತ್ಮಕಮ್
ರೂಪವತ್ ಸ್ಪರ್ಶವಚ್ಚಾಂಭೋ ಘೋಷವಚ್ಚ ತದನ್ವಯಾತ್  ೨೮

ವಿಶೇಷಸ್ತು ವಿಕುರ್ವಾಣಾದಂಭಸೋ ಗಂಧವಾನಭೂತ್
ಪರಾನ್ವಯಾದ್ ರಸಸ್ಪರ್ಶರೂಪಶಬ್ದಗುಣಾನ್ವಿತಃ  ೨೯

ವೈಕಾರಿಕಾನ್ಮನೋ ಜಜ್ಞೇ ದೇವಾ ವೈಕಾರಿಕಾ ದಶ
ದಿಗ್ವಾತಾರ್ಕಪ್ರಚೇತೋSಶ್ವಿವಹ್ನೀಂದ್ರೋಪೇಂದ್ರಮಿತ್ರಕಾಃ  ೩೦

ತೈಜಸಾತ್ತು ವಿಕುರ್ವಾಣಾದಿಂದ್ರಿಯಾಣಿ ದಶಾಭವನ್
ಜ್ಞಾನಶಕ್ತಿಃ ಕ್ರಿಯಾಶಕ್ತಿರ್ಬುದ್ಧಿಃ ಪ್ರಾಣಶ್ಚತೈಜಸೌ  ೩೧

ಶ್ರೋತ್ರತ್ವಗ್ ಘ್ರಾಣದೃಗ್ ಜಿಹ್ವಾವಾಗ್ ದೋರ್ಮೇಢ್ರಾಂಘ್ರಿಪಾಯವಃ
ತೇSಸಂಗತಾ ಭಾವಾ ಭೂತೇಂದ್ರಿಯಮನೋಗುಣಾಃ
ಯದಾಯತನನಿರ್ಮಾಣೇ ನ ಶೇಕುರ್ಬ್ರಹ್ಮವಿತ್ತಮ  ೩೨

ತದಾ ಸಂಹತ್ಯ ಚಾನ್ಯೋನ್ಯಂ ಭಗವಚ್ಛಕ್ತಿಚೋದಿತಾಃ
ಸದಸತ್ವಮುಪಾದಾಯ ನೋ ಭಯಂ ಸಸೃಜುರ್ಹ್ಯದಃ  ೩೩

ವರ್ಷಪೂಗಸಹಸ್ರಾಂತೇ ತದಂಡಮುದಕೇಶಯಮ್
ಕಾಲಕರ್ಮಸ್ವಭಾವಸ್ಥೋ(S)ಜೀವೋ(S)ಜೀವಮಜೀಜನತ್  ೩೪

ಸ ಏ ಪುರುಷಸ್ತಸ್ಮಾದಂಡಂ ನಿರ್ಭಿದ್ಯ ನಿರ್ಗತಃ
ಸಹಸ್ರೋರ್ವಂಘ್ರಿಬಾಹ್ವಕ್ಷಃ ಸಹಸ್ರಾನನಶೀರ್ಷವಾನ್  ೩೫

ಯಸ್ಯೇಹಾವಯವೈರ್ಲೋಕಾನ್ ಕಲ್ಪಯಂತಿ ಮನೀಷಿಣಃ
ಊರ್ವಾದಿಭಿರಧಃ ಸಪ್ತ ಸಪ್ತೋರ್ಧ್ವಂ ಜಘನಾದಿಭಿಃ ೩೬

ಪುರುಷಸ್ಯ ಮುಖಂ ಬ್ರಹ್ಮ ಕ್ಷತ್ರಮೇತಸ್ಯ ಬಾಹವಃ
ಊರ್ವೋರ್ವೈಶ್ಯೋ ಭಗವತಃ ಪದ್ಭ್ಯಾಂ ಶೂದ್ರೋ ವ್ಯಜಾಯತ  ೩೭

ಭೂರ್ಲೋಕಃ ಕಲ್ಪಿತಃ ಪದ್ಭ್ಯಾಂ ಭುವರ್ಲೋಕೋSಸ್ಯ ನಾಭಿತಃ
ಹೃದಾ ಸ್ವರ್ಲೋಕ ಉರಸಾ ಮಹರ್ಲೋಕೋ ಮಹಾತ್ಮನಃ  ೩೮

ಗ್ರೀವಾಯಾಂ ಜನಲೋಕಶ್ಚ ತಪೋಲೋಕೋSಸ್ಯ ನೇತ್ರಯೋಃ
ಮೂರ್ಧಭಿಃ ಸತ್ಯಲೋಕಸ್ತು ಬ್ರಹ್ಮಲೋಕಃ ಸನಾತನಃ  ೩೯

ಕಟಿಭ್ಯಾಮತಳಂ ಕೢಪ್ತಮೂರುಭ್ಯಾಂ ವಿತಳಂ ವಿಭೋಃ
ಜಾನುಭ್ಯಾಂ ಸುತಳಂ ಕ್ಲೈಪ್ತಂ ಜಂಘಾಭ್ಯಾಂ ತು ತಳಾಳಮ್ ೪೦

ಮಹಾತಳಂ ತು ಗುಲ್ಫಾಭ್ಯಾಂ ಪ್ರಪದಾಭ್ಯಾಂ ರಸಾತಳಮ್
ಪಾತಾಳಂ ಪಾದತತ ಇತಿ ಲೋಕಮಯಃ ಪುಮಾನ್ ೪೧

ಭೂರ್ಲೋಕಃ ಕಲ್ಪಿತಃ ಪದ್ಭ್ಯಾಂ ಭುವರ್ಲೋಕಸ್ತು ನಾಭಿತಃ
ಸ್ವರ್ಲೋಕಃ ಕಲ್ಪಿತೋ ಮೂರ್ದ್ನಿ ಇತಿ ವಾ ಲೋಕಕಲ್ಪನಾ ೪೨


ಇತಿ ಶ್ರೀಮದ್ಭಾಗವತೇ ಮಹಾಪುರಾಣೇ ದ್ವಿತೀಯಸ್ಕಂಧೇ ಪಂಚಮೋSಧ್ಯಾಯಃ
ಭಾಗವತ ಮಹಾಪುರಾಣದ ಎರಡನೇ  ಸ್ಕಂಧದ ಐದನೇ ಅಧ್ಯಾಯ ಮುಗಿಯಿತು
*********

No comments:

Post a Comment