Download in PDF Format :

ಸುಮಾರು ಐದು ಸಾವಿರ ವರ್ಷಗಳ ಹಿಂದೆ, ದ್ವಾಪರದ ಕೊನೆಯಲ್ಲಿ, ವೇದಗಳನ್ನು ವಿಂಗಡಿಸಿ ಬಳಕೆಗೆ ತಂದ ಮಹರ್ಷಿ ವೇದವ್ಯಾಸರೇ ಅವುಗಳ ಅರ್ಥವನ್ನು ತಿಳಿಯಾಗಿ ವಿವರಿಸಲು ಹದಿನೆಂಟು ಪುರಾಣಗಳನ್ನು ರಚಿಸಿದರು. ಈ ಪುರಾಣಗಳಲ್ಲಿ ಹೆಚ್ಚು ಪ್ರಸಿದ್ಧವಾದುದು ಹಾಗೂ ಪುರಾಣಗಳ ರಾಜ ಎನ್ನಬಹುದಾದ ಮಹಾಪುರಾಣ ಭಾಗವತ.
ಸಾವು ಎನ್ನುವ ಹಾವು ಬಾಯಿ ತೆರೆದು ನಿಂತಿದೆ. ಜಗತ್ತಿನ ಎಲ್ಲಾ ಜೀವಜಾತಗಳು ಅಸಾಯಕವಾಗಿ ಅದರ ಬಾಯಿಯೊಳಗೆ ಸಾಗುತ್ತಿವೆ. ಈ ಹಾವಿನಿಂದ ಪಾರಾಗುವ ಉಪಾಯ ಉಂಟೇ? ಉಂಟು, ಶುಕಮುನಿ ನುಡಿದ ಶ್ರೀಮದ್ಭಾಗವತವೇ ಅಂಥಹ ದಿವ್ಯೌಷಧ. ಜ್ಞಾನ-ಭಕ್ತಿ ವಿರಳವಾಗಿರುವ ಕಲಿಯುಗದಲ್ಲಂತೂ ಇದು ತೀರಾ ಅವಶ್ಯವಾದ ದಾರಿದೀಪ.
ಇಲ್ಲಿ ಅನೇಕ ಕಥೆಗಳಿವೆ. ಆದರೆ ನಮಗೆ ಕಥೆಗಳಿಗಿಂತ ಅದರ ಹಿಂದಿರುವ ಸಂದೇಶ ಮುಖ್ಯ. ಒಂದು ತತ್ತ್ವದ ಸಂದೇಶಕ್ಕಾಗಿ ಒಂದು ಕಥೆ ಹೊರತು, ಅದನ್ನು ವಾಸ್ತವವಾಗಿ ನಡೆದ ಘಟನೆ ಎಂದು ತಿಳಿಯಬೇಕಾಗಿಲ್ಲ.
ಮನಸ್ಸು ಶುದ್ಧವಾಗಿದ್ದರೆ ಎಲ್ಲವೂ ಶುದ್ಧ. ಮನಸ್ಸು ಮಲೀನವಾದರೆ ಮೈತೊಳೆದು ಏನು ಉಪಯೋಗ? ನಮ್ಮ ಮನಸ್ಸನ್ನು ತೊಳೆದು ಶುದ್ಧ ಮಾಡುವ ಸಾಧನ ಈ ಭಾಗವತ. ಶ್ರದ್ಧೆಯಿಂದ ಭಾಗವತ ಓದಿದರೆ ಮನಸ್ಸು ಪರಿಶುದ್ಧವಾಗಿ ಭಗವಂತನ ಚಿಂತನೆಗೆ ತೊಡಗುತ್ತದೆ. ಬಿಡುಗಡೆಯ ದಾರಿಯನ್ನು ತೆರೆದು ತೋರಿಸುತ್ತದೆ.
ಪೂಜ್ಯ ಬನ್ನಂಜೆ ಗೋವಿಂದಾಚಾರ್ಯರು ತಮ್ಮ ಭಾಗವತ ಪ್ರವಚನದಲ್ಲಿ ಒಬ್ಬ ಸಾಮಾನ್ಯನಿಗೂ ಅರ್ಥವಾಗುವಂತೆ ವಿವರಿಸಿದ ಭಾಗವತದ ಅರ್ಥಸಾರವನ್ನು ಇ-ಪುಸ್ತಕ ರೂಪದಲ್ಲಿ ಸೆರೆ ಹಿಡಿದು ಆಸಕ್ತ ಭಕ್ತರಿಗೆ ತಲುಪಿಸುವ ಒಂದು ಕಿರುಪ್ರಯತ್ನವನ್ನು ಇಲ್ಲಿ ಮಾಡಲಾಗುತ್ತಿದೆ. ಚಿತ್ರಕೃಪೆ: ಅಂತರ್ಜಾಲ.
Download in PDF Format :
Skandha-01:All 20 Chapters e-Book
Skandha-02 All 10 chapters e-Book

Note: due to unavoidable reason we are unable to publish regular posts. But we will come back soon.......

Friday, September 20, 2013

Shrimad BhAgavata in Kannada (Text): Skandha-02 Chapter-08

ಅಥ ಅಷ್ಟಮೋSಧ್ಯಾಯಃ

ರಾಜೋವಾಚ--
ಬ್ರಹ್ಮಣಾ ಚೋದಿತೋ ಬ್ರಹ್ಮನ್ ಗುಣಾಖ್ಯಾನೇಽಗುಣಸ್ಯ ಚ
ಯಸ್ಮೈಯಸ್ಮೈ ಯಥಾ ಪ್ರಾಹ ನಾರದೋ ದೇವದರ್ಶನಃ ೦೧

ಏತದ್ ವೇದಿತುಮಿಚ್ಛಾಮಿ ತತ್ತ್ವಂ ವೇದವಿದಾಂ ವರ
ಹರೇರದ್ಭುತವೀರ್ಯಸ್ಯ ಕಥಾ ಲೋಕಸುಮಂಗಳಾಃ ೦೨

ಕಥಯಸ್ವ ಮಹಾಭಾಗ ಯಥಾSಹಮಖಿಲಾತ್ಮನಿ
ಕೃಷ್ಣೇ ನಿವೇಶ್ಯ ನಿಃಸಂಗಂ ಮನಸ್ತ್ಯಕ್ಷ್ಯೇ ಕಳೇಬರಮ್ ೦೩

ಶೃಣ್ವತಃ ಶ್ರದ್ಧಯಾ ನಿತ್ಯಂ ಗೃಣತಶ್ಚ ಸ್ವಚೇಷ್ಟಿತಮ್
ಕಾಲೇನಾನತಿದೀರ್ಘೇಣ ಭಗವಾನ್ ವಿಶತೇ ಹೃದಿ ೦೪

ಪ್ರವಿಷ್ಟಃ ಕರ್ಣರಂಧ್ರೇಣ ಸ್ವಾನಾಂ ಭಾವಸರೋರುಹಮ್
ಧುನೋತಿ ಶಮಲಂ ಕೃಷ್ಣಃ ಸಲಿಲಸ್ಯ ಯಥಾ ಶರತ್ ೦೫

ಧೌತಾತ್ಮಾ ಪುರುಷಃ ಕೃಷ್ಣಪಾದಮೂಲಂ ನ ಮುಂಚತಿ
ಮುಕ್ತಸರ್ವಪರಿಕ್ಲೇಶಃ ಪಾಂಥಃ ಸ್ವಶರಣಂ ಯಥಾ ೦೬

ಯದಧಾತುಮತೋ ಬ್ರಹ್ಮನ್ ದೇಹಾರಂಭೋSಸ್ಯ ಧಾತುಭಿಃ
ಯದೃಚ್ಛಯಾ ಹೇತುನಾ ವಾ ಭವಂತೋ ಜಾನತೇ ಯಥಾ ೦೭

ಆಸೀದ್ ಯದುದರಾತ್ ಪದ್ಮಂ ಲೋಕಸಂಸ್ಥಾನಲಕ್ಷಣಮ್
ಯಾವಾನಯಂ ವೈ ಪುರುಷ ಇಯತ್ತಾವಯವೈಃ ಪೃಥಕ್
ತಾವಾನಸಾವಿತಿ ಪ್ರೋಕ್ತಸ್ತಥಾSವಯವವಾನಿವ ೦೮

ಅಜಃ ಸೃಜತಿ ಭೂತಾನಿ ಭೂತಾತ್ಮಾ ಯದನುಗ್ರಹಾತ್
ದದೃಶೇ ಯೇನ ತದ್ರೂಪಂ ನಾಭಿಪದ್ಮಸಮುದ್ಭವಃ ೦೯

ಸ ಚಾಪಿ ಯತ್ರ ಪುರುಷೋ ವಿಶ್ವಸ್ಥಿತ್ಯುದ್ಭವಾಪ್ಯಯಃ
ಮುಕ್ತ್ವಾSSತ್ಮಮಾಯಾಂ ಮಾಯೇಶಃ ಶೇತೇ ಸರ್ವಗುಣಾಶ್ರಯಃ ೧೦

ಪುರುಷಾವಯವೈರ್ಲೋಕಾಃ ಸಪಾಲಾಃ ಪೂರ್ವಕಲ್ಪಿತಾಃ
ಲೋಕೈರಮುಷ್ಯಾವಯವಾಃ ಸಪಾಲೈರಿತಿ ಶುಶ್ರುಮಃ ೧೧

ಯಾವಾನ್ ಕಲ್ಪೋ ವಿಕಲ್ಪೋ ವಾ ಯಥಾ ಕಾಲೋSನುಮೀಯತೇ
ಭೂತಭವ್ಯಭವಚ್ಛಬ್ದ ಆಯುರ್ಮಾನಂ ಚ ಯತ್ಕ್ರುತಮ್ ೧೨

ಕಾಲಸ್ಯಾನುಗತಿರ್ಯಾ ತು ಲಕ್ಷ್ಯತೇSಣ್ವೀ ಬೃಹತ್ಯಪಿ
ಯಾವತೀ ಕರ್ಮಗತಯೋ ಯಾದೃಶೀರ್ದ್ವಿಜಸತ್ತಮ ೧೩

ಯಸ್ಮಿನ್ ಕರ್ಮಸಮಾವಾಪೋ ಯಥಾ ಯೇನೋಪಗೃಹ್ಯತೇ
ಗುಣಾನಾಂ ಗುಣಿನಾಂ ಚೈವ ಪರಿಮಾಣಂ ಸುವಿಸ್ತರಮ್  ೧೪

ಭೂಪಾತಾಕಕುಬ್ ವ್ಯೋಮಗ್ರಹನಕ್ಷತ್ರಭೂಭೃತಾಮ್
ಸರಿತ್ಸಮುದ್ರದ್ವೀಪಾನಾಂ ಸಂಭವಂ ಚೈತದೋಕಸಾಮ್ ೧೫

ಪ್ರಮಾಣಮಂಡಕೋಶಸ್ಯ ಬಾಹ್ಯಾಭ್ಯಂತರವಸ್ತುನಃ
ಮಹತಾಂ ಚಾನುಚರಿತಂ ವರ್ಣಾಶ್ರಮವಿನಿರ್ಣಯಮ್ ೧೬

ಅವತಾರಾನುಚರಿತಂ ಯದಾಶ್ಚರ್ಯತಮಂ ಹರೇಃ
ಯುಗಾನಿ ಯುಗಮಾನಂ ಚ ಧರ್ಮೋ ಯಶ್ಚ ಯುಗೇಯುಗೇ ೧೭

ನೃಣಾಂ ಸಾಧಾರಣೋ ಧರ್ಮಃ ಸವಿಶೇಷಶ್ಚ ಯಾದೃಶಃ
ಶ್ರೇಣೀನಾಂ ರಾಜರ್ಷೀಣಾಂ ಚ ಧರ್ಮಃ ಕೃಚ್ಛ್ರೇಷು ಜೀವತಾಮ್ ೧೮

ತತ್ತ್ವಾನಾಂ ಪರಿಸಂಖ್ಯಾನಂ ಲಕ್ಷಣಂ ಹೇತುಲಕ್ಷಣಂ
ಪುರುಷಾರಾಧನವಿಧಿರ್ಯೋಗಸ್ಯಾಧ್ಯಾತ್ಮಿಕಸ್ಯ ಚ ೧೯


ಯೋಗೇಶ್ವರೈಶ್ವರ್ಯಗತಿಂ ಲಿಂಗಭಂಗಂ ಚ ಯೋಗಿನಾಮ್
ವೇದೋಪವೇದಧರ್ಮಾಣಾಮಿತಿಹಾಸಪುರಾಣಯೋಃ ೨೦

ಸಂಭವಃ ಸರ್ವಭೂತಾನಾಂ ವಿಕ್ರಮಃ ಪ್ರತಿಸಂಕ್ರಮಃ
ಇಷ್ಟಾಪೂರ್ತಸ್ಯ ಕಾಮ್ಯಾನಾಂ ತ್ರಿವರ್ಗಸ್ಯ ಚ ಯೋ ವಿಧಿಃ ೨೧

ಯೋ ವಾSನುಶಯಿನಾಂ ಸರ್ಗಃ ಪಾಷಂಡಸ್ಯ ಚ ಸಂಭವಃ
ಆತ್ಮನೋ ಬಂಧಮೋಕ್ಷೌ ಚ ವ್ಯವಸ್ಥಾನಂ ಸ್ವರೂಪತಃ ೨೨

ಯಥಾತ್ಮತಂತ್ರೋ ಭಗವಾನ್ ವಿಕ್ರೀಡತ್ಯಾತ್ಮಮಾಯಯಾ
ವಿಸೃಜ್ಯ ಯಥಾ ಮಾಯಾಮುದಾಸ್ತೇ ಸಾಕ್ಷಿವದ್ ವಿಭುಃ ೨೩

ಸರ್ವಮೇತಚ್ಚ ಭಗವಾನ್ ಪೃಚ್ಛತೋ ಮೇಽನುಪೂರ್ವಶಃ
ತತ್ತ್ವತೋSರ್ಹಸ್ಯುದಾಹರ್ತುಂ ಪ್ರಪನ್ನಾಯ ಮಹಾಮುನೇ ೨೪

ಅತ್ರ ಪ್ರಮಾಣಂ ಹಿ ಭವಾನ್  ಪರಮೇಷ್ಠೀ ಯಥಾSSತ್ಮಭೂಃ
ಅಪರೇ ಹ್ಯನುತಿಷ್ಠಂತಿ ಪೂರ್ವೇಷಾಂ ಪೂರ್ವಜೈಃ ಕೃತಮ್ ೨೫

ನ ಮೇSಸವಃ ಪರಾಯಂತಿ ಬ್ರಹ್ಮನ್ನನಶನಾದಮೀ
ಪಿಬತೋSಚ್ಯುತಪೀಯೂಷಂ ತ್ವದ್ವಾಕ್ಯಾಬ್ಧಿ ವಿನಿಃಸೃತಮ್ ೨೬

ಸೂತ ಉವಾಚ--
ಸ ಉಪಾಮಂತ್ರಿತೋ ರಾಜ್ಞಾ ಕಥಾಯಾಮಿತಿ ಸತ್ಪತೇಃ
ಬ್ರಹ್ಮರಾತೋ ಭೃಶಂ ಪ್ರೀತೋ ವಿಷ್ಣುರಾತೇನ ಸಂಸದಿ ೨೭

ಹ ಭಾಗವತಂ ನಾಮ ಪುರಾಣಂ ಬ್ರಹ್ಮಸಮ್ಮಿತಮ್
ಬ್ರಹ್ಮಣೇ ಭಗವತ್ಪ್ರೋಕ್ತಂ ಬ್ರಹ್ಮಕಲ್ಪ ಉಪಾಗತೇ ೨೮

ಯದ್ಯತ್ ಪರೀಕ್ಷಿದ್ ಋಷಭಃ ಪಾಂಡೂನಾಮನುಪೃಚ್ಛತಿ
ಆನುಪೂರ್ವ್ಯೇಣ ತತ್ ಸರ್ವಮಾಖ್ಯಾತುಮುಪಚಕ್ರಮೇ ೨೯ 

ಇತಿ ಶ್ರೀಮದ್ಭಾಗವತೇ ಮಹಾಪುರಾಣೇ ದ್ವಿತೀಯಸ್ಕಂಧೇ ಅಷ್ಟಮೋSಧ್ಯಾಯಃ
ಭಾಗವತ ಮಹಾಪುರಾಣದ ಎರಡನೇ  ಸ್ಕಂಧದ ಎಂಟನೇ ಅಧ್ಯಾಯ ಮುಗಿಯಿತು

*********

No comments:

Post a Comment